ವಿಶೇಷತಿರುಪತಿ ತಿಮ್ಮಪ್ಪನಿಗೆ ಮೊದಲ ಆರತಿ ಕರ್ನಾಟಕದ ಹೆಸರಿನಲ್ಲೇ ನಡೆಯುವುದೇಕೆ? ಈ ವಿಶೇಷ ಗೌರವ ಸಿಕ್ಕಿದ್ದು ಹೇಗೆ? ಬಹುತೇಕರಿಗೆ ಗೊತ್ತಿಲ್ಲದ ಇತಿಹಾಸ ಇಲ್ಲಿದೆ...
ವಿಜಯನಗರ ಸಾಮ್ರಾಜ್ಯದ ಪತನದ ಬಳಿಕವೂ ಕರ್ನಾಟಕದ ರಾಜವಂಶಗಳು ಹಾಗೂ ಮೈಸೂರು ಸಂಸ್ಥಾನ ತಿರುಮಲದೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದವು. ದೇವಸ್ಥಾನದ ನಿತ್ಯ ಕೈಂಕರ್ಯ, ಪೂಜೆ ಹಾಗೂ ಸೇವೆಗಳಿಗಾಗಿ ಅನೇಕ ದತ್ತಿಗಳು ಮತ್ತು ಆರ್ಥಿಕ ನೆರವು ನೀಡಲಾಯಿತು.