ಮೊದಲ ಇನ್ನಿಂಗ್ಸ್

275ಕ್ಕೆ ದಕ್ಷಿಣ ಆಫ್ರಿಕಾ ಆಲೌಟ್: ಭಾರತದ ಹಿಡಿತದಲ್ಲಿ ಎರಡನೇ ಪಂದ್ಯ
ಆರ್. ಅಶ್ವಿನ್ ಅವರ ಸ್ಪಿನ್ ಮೋಡಿಗೆ ನಲುಗಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಭಾರತದ ವಿರುದ್ಧ ಹಿನ್ನಡೆ ಅನುಭವಿಸಿದೆ.

ಹೈದರಾಬಾದ್ ಟೆಸ್ಟ್ : ಮೊದಲ ಇನ್ನಿಂಗ್ಸ್ ನಲ್ಲಿ ಭಾರತಕ್ಕೆ 56 ರನ್ ಗಳ ಮುನ್ನಡೆ
ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತ 56 ರನ್ ಗಳೊಂದಿಗೆ ಮೊದಲ ಇನ್ನಿಂಗ್ಸ್ ನಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ದ.ಆಫ್ರಿಕಾ 286 ಕ್ಕೆ ಸರ್ವಪತನ
ನ್ಯೂಲ್ಯಾಂಡ್ಸ್ ನ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ 286 ರನ್ ಗಳಿಗೆ ಸರ್ವಪತನ ಕಂಡಿದೆ.

3 ನೇ ಟೆಸ್ಟ್ ಪಂದ್ಯ: ಮೊದಲ ಇನ್ನಿಂಗ್ಸ್ ನಲ್ಲಿ 373 ಕ್ಕೆ ಶ್ರೀಲಂಕಾ ಆಲ್ ಔಟ್
ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ 3 ನೇ ಟೆಸ್ಟ್ ಪಂದ್ಯದಲ್ಲಿ ಆಥಿತೇಯ ತಂಡ ಪ್ರಥಮ ಇನ್ನಿಂಗ್ಸ್ ನಲ್ಲಿ 373 ರನ್ ಗಳಿಗೆ ಸರ್ವಪತನ ಕಂಡಿದೆ.

