ಮೊದಲ ಏಕದಿನ

ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ನಿಧಾನಗತಿಯ ಬೌಲಿಂಗ್, ಭಾರತಕ್ಕೆ ದಂಡ
ಕ್ರಿಕೆಟ್

ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೂ ನಿಧಾನಗತಿಯ ಬೌಲಿಂಗ್, ಭಾರತಕ್ಕೆ ದಂಡ

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ದಾಳಿ ನಡೆಸಿ ದಂಡನೆಗೆ ಒಳಗಾಗಿದೆ. ಪರಿಣಾಮ ಪಂದ್ಯದ ಸಂಭಾವನೆಯ ಪ್ರತಿಷತ 80 ರಷ್ಟು ದಂಡ ರೂಪದಲ್ಲಿ ಕಟ್ಟಬೇಕಿದೆ

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಭಾರತ: ಶಿವಂ ದುಬೆ ಪದಾರ್ಪಣೆ
ಕ್ರಿಕೆಟ್

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಭಾರತ: ಶಿವಂ ದುಬೆ ಪದಾರ್ಪಣೆ

ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡದ ನಾಯಕ ಕಿರೋನ್ ಪೊಲಾರ್ಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಟೀಮ್‌ ಇಂಡಿಯಾ ಮೊದಲು ಬ್ಯಾಟಿಂಗ್‌ ಆರಂಭಿಸಿತು. 

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ಮೊದಲ ಏಕದಿನ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಬಗೊಂಡಿದ್ದು ಶನಿವಾರ ನಡೆಯುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 6 ವಿಕೆಟ್ ಗಳ ಭರ್ಜರಿ ಜಯ

ಕಿಂಗ್ಸ್ ಮೇಡ್ ಮೈದಾನದಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 6 ವಿಕೆಟ್ ಗಳ ಅಂತರದಲ್ಲಿ ಮಣಿಸಿದೆ.

ದಾಖಲೆ ಬರೆದ ವಿರಾಟ್ ಕೊಹ್ಲಿ- ಅಜಿಂಕ್ಯಾ ರಹಾನೆ ಭರ್ಜರಿ ಜೊತೆಯಾಟ
ಕ್ರಿಕೆಟ್

ದಾಖಲೆ ಬರೆದ ವಿರಾಟ್ ಕೊಹ್ಲಿ- ಅಜಿಂಕ್ಯಾ ರಹಾನೆ ಭರ್ಜರಿ ಜೊತೆಯಾಟ

ಕಿಂಗ್ಸ್ ಮೇಡ್ ಮೈದಾನದಲ್ಲಿ ಅತ್ಯುತ್ತಮ ಜೊತೆಯಾಟದ ಮೂಲಕ ಭಾರತದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ವಿರಾಟ್ ಕೊಹ್ಲಿ ಮತ್ತು ರಹಾನೆ ಜೋಡಿ ನೂತನ ದಾಖಲೆಯೊಂದನ್ನು ಬರೆದಿದೆ.

ಆಫ್ರಿಕನ್ನರ ವಿರುದ್ಧ ಶತಕ: ಟ್ವಿಟರ್ ನಲ್ಲಿ ಕಿಂಗ್ ಕೊಹ್ಲಿ ಶ್ಲಾಘನೆ
ಕ್ರಿಕೆಟ್

ಆಫ್ರಿಕನ್ನರ ವಿರುದ್ಧ ಶತಕ: ಟ್ವಿಟರ್ ನಲ್ಲಿ ಕಿಂಗ್ ಕೊಹ್ಲಿ ಶ್ಲಾಘನೆ

ದಕ್ಷಿಣ ಆಫ್ರಿಕಾ ವಿರುದ್ಧ ಡರ್ಬನ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ತಂಡದ ಗೆಲುವಿನಲ್ಲಿ ನಾಯಕ ಕೊಹ್ಲಿಯ ಶತಕದ ಮಹತ್ತರ ಪಾತ್ರವಹಿಸಿತ್ತು.

ಮೊದಲ ಏಕದಿನ ಪಂದ್ಯ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಪ್ರವಾಸಿ ನ್ಯೂಜಿಲೆಂಡ್ ತಂಡದ ವಿರುದ್ದದ ಏಕದಿನ ಸರಣಿ ಆರಂಭವಾಗಿದ್ದು, ಭಾನುವಾರ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಪ್ರಬಲ ಆಸಿಸ್ ವಿರುದ್ಧ ಭಾರತದ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣಗಳು
ಕ್ರಿಕೆಟ್

ಪ್ರಬಲ ಆಸಿಸ್ ವಿರುದ್ಧ ಭಾರತದ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣಗಳು

ಆರಂಭಿಕ ಆಘಾತದಿಂದಾಗಿ ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯ ಹೊರತಾಗಿಯೂ ಭಾರತ ತಂಡ ಪಾಂಡ್ಯಾ ಸ್ಫೋಟಕ ಇನ್ನಿಂಗ್ಸ್ ಹಾಗೂ ಧೋನಿ ಅವರ ಕ್ಲಾಸ್ ಬ್ಯಾಟಿಂಗ್ ಮೂಲಕ ಕಾಂಗರೂಗಳನ್ನು ಬಗ್ಗು ಬಡಿದಿದ್ದು, ಟೀಂ ಇಂಡಿಯಾ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳ ಪಟ್ಟಿ ಇಲ್ಲಿದೆ.

ಮೊದಲ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಶ್ರೀಲಂಕಾದ ಡಂಬುಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ.