ಕ್ರಿಕೆಟ್ಐಪಿಎಲ್ 2020 ಮೊದಲ ಕ್ವಾಲಿಫೈಯರ್: ಡೆಲ್ಲಿ ವಿರುದ್ಧ ಮುಂಬೈಗೆ 57 ರನ್ ಗಳ ಭರ್ಜರಿ ಗೆಲುವು, ಫೈನಲ್ ಗೆ ಲಗ್ಗೆ!
ಐಪಿಎಲ್ 2020 ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ