ಕ್ರಿಕೆಟ್ಮೊದಲ ಟಿ-20 ಪಂದ್ಯ: ಹಾರ್ದಿಕ್ ಪಾಂಡ್ಯ ಅರ್ಧ ಶತಕ, ಇಂಗ್ಲೆಂಡ್ ಗೆ 199 ರನ್ ಗಳ ಗುರಿ ನೀಡಿದ ಭಾರತ
ಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ.