ರಾಜ್ಯಶೇ. 100 ರಷ್ಟು 1ನೇ ಡೋಸ್ ಲಸಿಕೆ ಗುರಿ ಸಾಧಿಸಿದ ರಾಜ್ಯದ ಮೊದಲ ಜಿಲ್ಲೆ ಬೆಂಗಳೂರು ನಗರ, ಪ್ರತಿ ಬುಧವಾರ ಲಸಿಕಾ ಉತ್ಸವ
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದ್ದು, ಶೇ. 100 ರಷ್ಟು 1ನೇ ಡೋಸ್ ಲಸಿಕೆ ನೀಡಿದ ರಾಜ್ಯದ ಮೊದಲ ಜಿಲ್ಲೆ ಎಂಬ ಗೌರವಕ್ಕೆ ಬೆಂಗಳೂರು ನಗರ ಪಾತ್ರವಾಗಿದೆ.