ಮೊದಲ ತ್ರೈಮಾಸಿಕ

2022ರ ಮೊದಲ ತ್ರೈಮಾಸಿಕ ಭಾರತದಲ್ಲಿ ಮೊಬೈಲ್ ಮೂಲಕ 44.68 ಲಕ್ಷ ಕೋಟಿ ರೂಪಾಯಿ ವಹಿವಾಟು!
ಭಾರತದಲ್ಲಿ ಅಂತರ್ಜಾಲ ಬಳಕೆದಾರರ ಸಂಖ್ಯೆ ಹೆಚ್ಚಾಗಿದ್ದು, ಮೊಬೈಲ್ ಮೂಲಕ ನಡೆಸುವ ವಹಿವಾಟುಗಳ ಸಂಖ್ಯೆಯೂ ಏರಿಕೆಯಾಗತೊಡಗಿವೆ.

333 ಕೋಟಿ ರೂ.ನಿವ್ವಳ ಲಾಭಗಳಿಸಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಸರ್ಕಾರಿ ಸ್ವಾಮ್ಯದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪ್ರಸಕ್ತ ಹಣಕಾಸು ವರ್ಷದ ಜೂನ್ ಅಂತ್ಯಕ್ಕೆ ಕೊನೆಗೊಂಡ ಪ್ರಸಕ್ತ ಸಾಲಿನ ಮೊದಲ ತ್ರೈಮಾಸಿಕದ ತನ್ನ ಹಣಕಾಸು ಸಾಧನೆ ಪ್ರಕಟಿಸಿದೆ.

ಜಾಗತಿಕವಾಗಿ ಟಾಪ್ 5 ಸ್ಮಾರ್ಟ್ ಫೋನ್ ಸಂಸ್ಥೆಗಳ ಮಾರಾಟ ಕುಸಿತ: ಶಿಯೋಮಿ ಮಾರಾಟ ಏರಿಕೆ!
ಜಾಗತಿಕವಾಗಿ ಸ್ಮಾರ್ಟ್ ಫೋನ್ ಗಳ ಮಾರಾಟ 2020 ರ ಮೊದಲ ತ್ರೈಮಾಸಿಕದಲ್ಲಿ ಶೇ.20 ರಷ್ಟು ಕುಸಿತ ಕಂಡಿದೆ.

ಮೊದಲ ತ್ರೈಮಾಸಿಕದಲ್ಲಿ ಭಾರತದ ಟ್ಯಾಬ್ಲೆಟ್ ಮಾರುಕಟ್ಟೆ ಶೇ.28 ರಷ್ಟು ಕುಸಿತ: ಐಡಿಸಿ
2017 ರ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಟ್ಯಾಬ್ಲೆಟ್ ಮಾರುಕಟ್ಟೆ ಶೇ.28 ರಷ್ಟು ಕುಸಿದಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

