ಕ್ರಿಕೆಟ್ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್: 183ಕ್ಕೆ ಇಂಗ್ಲೆಂಡ್ ಆಲೌಟ್, 162 ರನ್ ಗಳಿಂದ ಹಿಂದಿರುವ ಭಾರತ
ಇಲ್ಲಿನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದಿನದಾಟ ಅಂತ್ಯಕ್ಕೆ ಇಂಗ್ಲೆಂಡ್ ತಂಡ 183 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತ 162 ರನ್ ಗಳಿಂದ ಹಿಂದಿದೆ. ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಕ್ರೀಸ್ ನಲ್ಲಿದ್ದು, ತಲಾ 9 ರನ್ ಗಳಿಸಿದ್ದಾರೆ.