ಸಿನಿಮಾ ಸುದ್ದಿToxic: ಭರ್ಜರಿ ಓಪನಿಂಗ್; ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್; ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!
ಇಲ್ಲಿಯವರೆಗಿನ ಇದರ ಗಳಿಕೆಯು ಅತ್ಯದ್ಭುತವಾಗಿದ್ದು, ಭಾರತದಾದ್ಯಂತ ಮತ್ತು ವಿವಿಧ ಭಾಷೆಗಳಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದೆ. 'ಟಾಕ್ಸಿಕ್' ಪ್ಯಾನ್-ಇಂಡಿಯಾ ಮಟ್ಟದಲ್ಲಿ ಉತ್ತಮ ಆರಂಭವನ್ನು ಪಡೆಯುವ ನಿರೀಕ್ಷೆಯಿತ್ತು. ಆದರೆ, ಈ ನಿರೀಕ್ಷೆಗಳನ್ನು ಮೀರಿ ಅತ್ಯುತ್ತಮವಾಗಿ ಕಲೆಕ್ಷನ್ ಮಾಡುತ್ತಿದೆ.