ಮೊದಲ ಪಟ್ಟಿ

ಜಾರ್ಖಂಡ್ ಚುನಾವಣೆ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, ಸಿಎಂ ಹೇಮಂತ್ ಸೊರೇನ್ ಆಪ್ತರಿಗೆ ಟಿಕೆಟ್!
ಸೀತಾ ಸೊರೇನ್ ಜಮ್ತಾರಾದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಈ ಪಟ್ಟಿಯಲ್ಲಿ ಜಗನಾಥಪುರದಿಂದ ಗೀತಾ ಕೋಡಾ ಮತ್ತು ಗುಮ್ಲಾದಿಂದ ಸ್ಪರ್ಧಿಸುತ್ತಿರುವ ಕೇಂದ್ರದ ಮಾಜಿ ಸಚಿವ ಸುದರ್ಶನ್ ಭಗತ್ ಅವರ ಹೆಸರೂ ಇದೆ.

ಜಮ್ಮು-ಕಾಶ್ಮೀರ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ತಕ್ಷಣವೇ ಹಿಂಪಡೆದ ಬಿಜೆಪಿ!
90 ವಿಧಾನಸಭಾ ಕ್ಷೇತ್ರಗಳಿಗೆ 3 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, 44 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು ಬೆಳಿಗ್ಗೆ ಘೋಷಿಸಿತ್ತು.

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!
ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.

ವಿಧಾನಸಭಾ ಚುನಾವಣೆ; ಅಮಾವಾಸ್ಯೆಯಿಂದಾಗಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ವಿಳಂಬ?
ವಿಧಾನಸಬಾ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಆದರೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಿದೆ.

120-150 ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ: ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ 120-150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಪ್ರಜಾಧ್ವನಿ ಯಾತ್ರೆ ಎರಡನೇ ಹಂತದ ನಂತರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಹಾಲಿ ಶಾಸಕರಿಗೆ ಮಣೆ!
ಮೊದಲ ಪಟ್ಟಿಯಲ್ಲಿ ಸುಮಾರು 120 ಅಭ್ಯರ್ಥಿಗಳ ಹೆಸರು ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತ ಪಕ್ಷವು ತನ್ನ ಹಾಲಿ ಶಾಸಕರಿಗೆ ಟಿಕೆಟ್ ಖಚಿತಪಡಿಸುವ ಮೂಲಕ ಸೇಫ್ ಗೇಮ್ ಆಡುತ್ತಿರುವ ಹಿನ್ನೆಲೆಯಲ್ಲಿ, ವಿರೋಧ ಪಕ್ಷ ಕಾಂಗ್ರೆಸ್ ಹಾಲಿ ಶಾಸಕರನ್ನು ಕೈಬಿಡಲು ಸಿದ್ಧವಾಗಿಲ್ಲ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ: ಬಿಜೆಪಿ 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಘಟ್ಲೋಡಿಯಾ ಕ್ಷೇತ್ರದಿಂದ ಸಿಎಂ ಭೂಪೇಂದ್ರ ಪಟೇಲ್ ಸ್ಪರ್ಧೆ
ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

126 ಅಭ್ಯರ್ಥಿಗಳ ಪಟ್ಟಿಯಲ್ಲಿ ನಿಖಿಲ್ ಹೆಸರು ಕೂಡ ಇರಬಹುದು: ಎಚ್ ಡಿ ಕುಮಾರಸ್ವಾಮಿ
ನವೆಂಬರ್ 1ರಂದು ಬಿಡುಗಡೆ ಮಾಡಲಿರುವ ಪಕ್ಷದ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳದ್ದಾರೆ.

ರಾಜ್ಯದ 21 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹಾಸನದಿಂದ ಎ ಮಂಜು, ಗುಲ್ಬರ್ಗಾದಿಂದ ಜಾಧವ್ ಗೆ ಟಿಕೆಟ್
ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 182 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು ರಾಜ್ಯದ 21 ಲೋಕಸಭಾ ಕ್ಷೇತ್ರಗಳಿಗೂ ಸಹ

