ಸಿನಿಮಾಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ: ನಾಡಿನಾದ್ಯಂತ ಭಾವಪೂರ್ಣ ಆಚರಣೆ; ಫೋಟೋಗಳು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ನಾಡಿನಾದ್ಯಂತ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕಂಠೀರವ ಸ್ಟೇಡಿಯಂನಲ್ಲಿರುವ ಅವರ ಸಮಾಧಿಗೆ ಕುಟುಂಬಸ್ಥರು ಹಾಗೂ ಅಭಿಮಾನಿಗಳು ಪೂಜೆ ಸಲ್ಲಿಸಿ, ಸ್ಮರಿಸಿದರು.