ರಾಜಕೀಯಮೊದಲ ಬಾರಿ ಮತದಾನ ಮಾಡುವ 'ಯುವಜನರ' ಸೆಳೆಯಲು ರಕ್ಷಾ ರಾಮಯ್ಯಗೆ ಜವಾಬ್ದಾರಿ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆ ಸೆಳೆಯಲು ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಜವಾಬ್ದಾರಿ ನೀಡಿದೆ.