ರಾಜಕೀಯಮೈಸೂರು: ಮೊದಲ ಬಾರಿ ವೋಟ್ ಮಾಡಿ 'ಮತ' ಮಾರಿಕೊಂಡ ಭವ್ಯ ಭಾರತದ ಭಾವಿ ಪ್ರಜೆಗಳು!
ಪ್ರಜಾಪ್ರಭುತ್ವದ ಅತ್ಯಂತ ಕೆಟ್ಟ ನಿದರ್ಶನಕ್ಕೆ ಮೈಸೂರು ಸಾಕ್ಷಿಯಾಯಿತು. ಬುಧವಾರ ನಡೆದ ಮತದಾನದ ಸಂದರ್ಭದಲ್ಲಿ ಹಳೆ-ಮೈಸೂರು ಪ್ರದೇಶದಲ್ಲಿ ಅನೇಕ ಯುವ ಮತ್ತು ಮೊದಲ ಬಾರಿಯ ಮತದಾರರು ತಮ್ಮ ಮತಗಳನ್ನು ಹಣಕ್ಕೆ ಮಾರಾಟ ಮಾಡಿಕೊಂಡಿದ್ದಾರೆ.