ದೇಶಬಿಹಾರ: ನಿತೀಶ್ ಆಡಳಿತ ಅಂತ್ಯ; ಮೊದಲ ಬಿಜೆಪಿ CM ಆಗಿ ಸಾಮ್ರಾಟ್ ಚೌಧರಿ ಆಯ್ಕೆ!
ಪಾಟ್ನಾದ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಅವರು ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.