ವಿದೇಶಪ್ರಪ್ರಥಮ ಬಾರಿಗೆ ಪಾಕಿಸ್ತಾನ ವಾಯುಸೇನೆಗೆ ಹಿಂದೂ ಪೈಲಟ್ ಆಯ್ಕೆ
ಪಾಕಿಸ್ತಾನದ ವಾಯುಸೇನೆಗೆ ಇದೇ ಮೊದಲ ಬಾರಿಗೆ ಹಿಂದೂ ಪೈಲಟ್ ವೊಬ್ಬರು ಆಯ್ಕೆಯಾಗಿದ್ದಾರೆ. ರಾಹುಲ್ ದೇವ್ ಎಂಬ ಯುವಕ ಪಾಕಿಸ್ತಾನ ವಾಯುಪಡೆಗೆ ಜನರಲ್ ಡ್ಯೂಟಿ ಪೈಲಟ್ ಆಫೀಸರ್ ಆಗಿ ನೇಮಕವಾಗಿದ್ದಾರೆ ಎಂದು ಪಾಕಿಸ್ತಾನದ ನಿಯತಕಾಲಿಕೆಯೊಂದು ವರದಿ ಮಾಡಿದೆ.