ಕ್ರಿಕೆಟ್ಕಾಮನ್ ವೆಲ್ತ್ ಗೇಮ್ಸ್ 2022: ಆಸ್ಟ್ರೇಲಿಯಾ ವಿರುದ್ಧ ಆರಂಭಿಕ ಪಂದ್ಯ, ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ
ಕಾಮನ್ ವೆಲ್ತ್ ಗೇಮ್ಸ್ 2022 ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.