ರಾಜ್ಯಟಿಬಿ ಜಯಚಂದ್ರಗೆ ಮುಳುವಾಗಲಿದ್ಯಾ 'ಮೊದಲೂರು ಕೆರೆ'; ದಾಳವಾಗಿ ಬಳಸಿಕೊಳ್ಳಲಿದ್ಯಾ ಬಿಜೆಪಿ?
ಈ ಬಾರಿ ಉತ್ತಮ ಮಳೆಯಾದ ಕಾರಣ ಬೆಳೆಯಾಗಿದೆ, ಆದರೆ ಶಿರಾ ಕ್ಷೇತ್ರದ ರೈತರಿಗೆ ಇದು ಸಂತಸ ತಂದಿಲ್ಲ. ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಲಿಲ್ಲ ಜೊತೆಗೆ ನೀರಾವರಿ ಸೌಲಭ್ಯವೂ ಸರಿಯಾಗಿರದ ಕಾರಣ ರೈತರು ಬೇಸರಗೊಂಡಿದ್ದಾರೆ.