ಮೊನಾಲಿಸಾ ಭೋಸ್ಲೆ

'ನಿಮ್ಮದು ಅದೃಷ್ಟ, ಏಕೆಂದರೆ ನೀವು ಕೇರಳದಲ್ಲಿದ್ದೀರಿ' ಎಂದ ಹೈಕೋರ್ಟ್; ಅದಕ್ಕೇ ಇನ್ನೂ ಜೀವಂತವಾಗಿದ್ದೇವೆ- ಕುಂಭಮೇಳ ಖ್ಯಾತಿಯ ಮೊನಾಲಿಸಾ, ಪತಿ
2025ರ ಕುಂಭಮೇಳದಲ್ಲಿ ಮಣಿಯ ಹಾರಗಳನ್ನು ಮಾರಾಟ ಮಾಡುವ ವಿಡಿಯೋಗಳು ವೈರಲ್ ಆದ ನಂತರ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮೊನಾಲಿಸಾ, ಈ ವರ್ಷದ ಆರಂಭದಲ್ಲಿ ಕೇರಳದಲ್ಲಿ ಫರ್ಮಾನ್ ಖಾನ್ ಅವರನ್ನು ವಿವಾಹವಾದರು.

ಲೈಂಗಿಕ ದೌರ್ಜನ್ಯ-ಬೆದರಿಕೆ ಆರೋಪ: ಹಿಂದೂ ಮುಖಂಡ, ನಿರ್ದೇಶಕ ಸೇರಿ ನಾಲ್ವರ ವಿರುದ್ಧ POCSO ಕೇಸ್ ದಾಖಲಿಸಿದ ಕುಂಭಮೇಳ ಸುಂದರಿ ಮೊನಾಲಿಸಾ!
ಮೊನಾಲಿಸಾ ಭೋಸ್ಲೆ ಸಲ್ಲಿಸಿರುವ ದೂರಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಹಿಂಸೆ ಹಾಗೂ ಬೆದರಿಕೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಫರ್ಮಾನ್ ಖಾನ್ ಜೊತೆ ವಿವಾಹವಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!: ಪೊಲೀಸರಿಗೆ ಮಾಹಿತಿ
ಮೋನಾಲಿಸಾ ಮತ್ತು ಫರ್ಮನ್ ಖಾನ್ ಕಳೆದ ಮಾರ್ಚ್ ತಿಂಗಳಿನಲ್ಲಿ ಕೇರಳದ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್
ಮೊನಾಲಿಸಾ ಮದುವೆಯನ್ನು ಆಕೆಯ ಪೋಷಕರು ಮತ್ತು ಆಕೆ ನಟಿಸುತ್ತಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಲವ್ ಜಿಹಾದ್ ಆರೋಪ ಮಾಡಿದ್ದರು.

ಮೊನಾಲಿಸಾ ಮದುವೆ ವಿವಾದ: Love Jihad ಎಂದ ಚಿತ್ರ ನಿರ್ದೇಶಕ; CAA ವಿರೋಧಿ ಪ್ರತಿಭಟನೆಯಲ್ಲಿ ಫರ್ಮಾನ್ ಖಾನ್ ಭಾಗಿ!
ಮೊನಾಲಿಸಾ ಭೋಸ್ಲೆ ಮದುವೆ ವಿವಾದ ತಕ್ಷಣಕ್ಕೆ ನಿಲ್ಲುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ.. ಆಕೆಯನ್ನು ಹೀರಿಯಿನ್ ಮಾಡುವುದಾಗಿ ಹೇಳಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಇದು 'ಲವ್ ಜಿಹಾದ್' ಪಿತೂರಿ ಎಂದು ಕಿಡಿಕಾರಿದ್ದಾರೆ.

