ದೇಶಬಿಹಾರ: ಜೈಲು ತಪಾಸಣೆ ವೇಳೆ ಮೊಬೈಲ್ ನುಂಗಿದ ಕೈದಿ, ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲು
ಬಿಹಾರದ ಗೋಪಾಲ್ಗಂಜ್ ಜಿಲ್ಲಾ ಕಾರಾಗೃಹದಲ್ಲಿ ಖೈದಿಯೊಬ್ಬರು, ತಪಾಸಣೆ ವೇಳೆ ಗ್ಯಾಜೆಟ್ ಅನ್ನು ಜೈಲು ಅಧಿಕಾರಿಗಳು ಪತ್ತೆ ಮಾಡಬಹುದು ಎಂದು ಹೆದರಿ ಮೊಬೈಲ್ ಫೋನ್ ನುಂಗಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.