ಮೊಬೈಲ್ ಇಂಟರ್ ನೆಟ್ ಸೇವೆ

ರೈತರ ಪ್ರತಿಭಟನೆ: ಹರಿಯಾಣದ 7 ಜಿಲ್ಲೆಗಳಲ್ಲಿ ಫೆ.15ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ
ರೈತರ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆ ದೃಷ್ಟಿಯಿಂದ ಹರಿಯಾಣ ಸರ್ಕಾರವು ಮಂಗಳವಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬಲ್ಕ್ ಎಸ್ಎಂಎಸ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಿದೆ.

ಕಾಶ್ಮೀರದಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆ ಪುನಾರಂಭ
ಕಾಶ್ಮೀರದಲ್ಲಿ ಸತತ ನಾಲ್ಕು ತಿಂಗಳಿನಿಂದ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ ನೆಟ್ ಸೇವೆಗಳು ನ.19ರಿಂದ ಪುನಾರಂಭಗೊಂಡಿವೆ.

