ರಾಜ್ಯಅನಧಿಕೃತವಾಗಿ ಮೊಬೈಲ್ ಕರೆಗಳ ವಿವರ ಸಂಗ್ರಹ: ಐಶ್ವರ್ಯಾ ಗೌಡ ವಿರುದ್ಧ ಮತ್ತೊಂದು ಎಫ್ಐಆರ್
ಅಕ್ರಮವಾಗಿ ಹಲವು ವ್ಯಕ್ತಿಗಳ ಮೊಬೈಲ್ ಕರೆಗಳ ವಿವರ (ಸಿಡಿಆರ್) ಪಡೆದುಕೊಂಡಿರುವ ಆರೋಪದ ಮೇಲೆ ಪ್ರಕರಣದ ತನಿಖಾಧಿಕಾರಿಯಾಗಿರುವ ಎಸಿಪಿ ಭರತ್ ರೆಡ್ಡಿ ಅವರು ನೀಡಿರುವ ದೂರಿನ ಮೇರೆಗೆ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.