ಮೊಬೈಲ್ ಕಳ್ಳತನ

ಬೆಂಗಳೂರು: ಪಿಜಿಗಳಿಂದ 10 ಲಕ್ಷ ರೂ ಮೌಲ್ಯದ ಫೋನ್‌- ಲ್ಯಾಪ್‌ಟಾಪ್‌ ಎಗರಿಸಿದ್ದ ಖದೀಮನ ಬಂಧನ!
ರಾಜ್ಯ

ಬೆಂಗಳೂರು: ಪಿಜಿಗಳಿಂದ 10 ಲಕ್ಷ ರೂ ಮೌಲ್ಯದ ಫೋನ್‌- ಲ್ಯಾಪ್‌ಟಾಪ್‌ ಎಗರಿಸಿದ್ದ ಖದೀಮನ ಬಂಧನ!

ಆಂಧ್ರಪ್ರದೇಶ ಮೂಲದ ಬಿ. ಶಿವಾಜಿ ಎಂಬ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂದಿತನಿಂದ ₹10 ಲಕ್ಷ ಮೌಲ್ಯದ 12 ಮೊಬೈಲ್ ಫೋನ್‌ಗಳು ಹಾಗೂ 7 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನದ ಆರೋಪ! ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸೆರೆ, Video
ರಾಜ್ಯ

ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನದ ಆರೋಪ! ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸೆರೆ, Video

ಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಮುಕೇಶ್ ಎಂದು ಗುರುತಿಸಲಾಗಿದೆ.

IPL ಪಂದ್ಯಾವಳಿ ವೇಳೆ ಮೊಬೈಲ್ ಕಳ್ಳತನ: ನಾಲ್ವರು ಅಪ್ರಾಪ್ತರು ಸೇರಿ ಐವರ ಬಂಧನ
ರಾಜ್ಯ

IPL ಪಂದ್ಯಾವಳಿ ವೇಳೆ ಮೊಬೈಲ್ ಕಳ್ಳತನ: ನಾಲ್ವರು ಅಪ್ರಾಪ್ತರು ಸೇರಿ ಐವರ ಬಂಧನ

ಬಂಧಿತನನ್ನು ಜಾರ್ಖಂಡ್ ರಾಜ್ಯದ ಸಾಹಿಬ್ಗಂಜ್ ಮೂಲದ ಶುಭಮ್ ಕುಮಾರ್ (26) ಎಂದು ಗುರುತಿಸಲಾಗಿದೆ. ಅವನ ಜೊತೆಗೆ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೋನ್ ಕದ್ದ ಕಳ್ಳ.. ಕಂಪ್ಲೆಂಟ್ ಕೊಟ್ಟ ಗಂಡ.. ಸುಪಾರಿ ನೀಡಿದ್ದು ಹೆಂಡತೀನೆ!: Extramarital Affair ಮುಚ್ಚಲು ಹರಸಾಹಸ!
ದೇಶ

ಫೋನ್ ಕದ್ದ ಕಳ್ಳ.. ಕಂಪ್ಲೆಂಟ್ ಕೊಟ್ಟ ಗಂಡ.. ಸುಪಾರಿ ನೀಡಿದ್ದು ಹೆಂಡತೀನೆ!: Extramarital Affair ಮುಚ್ಚಲು ಹರಸಾಹಸ!

ದೆಹಲಿಯಲ್ಲಿ ನಡೆದ ಫೋನ್ ಕಳ್ಳತನ ಘಟನೆ ಆಘಾತಕಾರಿ ಸಂಗತಿಗಳನ್ನು ಹೊರಗೆಳೆದಿದ್ದು, ವಿವಾಹೇತರ ಸಂಬಂಧವೊಂದು ಬಯಲಾಗಿದೆ.

ಬೆತ್ತಲೆಯಾಗಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು 85 ಮೊಬೈಲ್ ಕಳ್ಳತನ; ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ!
ರಾಜ್ಯ

ಬೆತ್ತಲೆಯಾಗಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು 85 ಮೊಬೈಲ್ ಕಳ್ಳತನ; ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ!

ಮೇ 9 ರಂದು ಬೆಳಗಿನ ಜಾವ 1.30 ರಿಂದ 3 ಗಂಟೆಯ ನಡುವೆ, ಕಳ್ಳ ಗೋಡೆಯನ್ನು ಕೊರೆದು ಮಾಸ್ಕ್ ಮಾತ್ರ ಧರಿಸಿ ತೆವಳುತ್ತಾ ಒಳಗೆ ಬಂದಿದ್ದಾನೆ. ಈ ಕೃತ್ಯವು ಪಕ್ಕದ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಎಂಜಿ.ರಸ್ತೆಯಲ್ಲಿ ವಿದೇಶಿ ಪ್ರವಾಸಿಗನ ಮೊಬೈಲ್ ಕಸಿದ ಕಳ್ಳರು, ದೂರು ದಾಖಲು
ರಾಜ್ಯ

ಬೆಂಗಳೂರು: ಎಂಜಿ.ರಸ್ತೆಯಲ್ಲಿ ವಿದೇಶಿ ಪ್ರವಾಸಿಗನ ಮೊಬೈಲ್ ಕಸಿದ ಕಳ್ಳರು, ದೂರು ದಾಖಲು

ನಗರದ ಎಂಜಿ ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದರೋಡೆಕೋರರು ಆಸ್ಟ್ರೇಲಿಯಾದ ಪ್ರವಾಸಿಗರೊಬ್ಬರ ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ.

ಮೈಸೂರಿನಲ್ಲಿ ಸಿಕ್ಕಿಬಿದ್ದ ಮೊಬೈಲ್ ಕಳ್ಳನಿಗೆ ಥಳಿತ
ರಾಜ್ಯ

ಮೈಸೂರಿನಲ್ಲಿ ಸಿಕ್ಕಿಬಿದ್ದ ಮೊಬೈಲ್ ಕಳ್ಳನಿಗೆ ಥಳಿತ

ವ್ಯಕ್ತಿಯೊಬ್ಬನಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮನ ಹಿಡಿದ ಸಾರ್ವಜನಿಕರು ಆತನಿಗೆ ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಬಳಿ ನಡೆದಿದೆ.

ಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!
ದೇಶ

ಮೊಬೈಲ್ ಕಸಿದುಕೊಂಡವನನ್ನು ಹಿಡಿಯಲು ಚಲಿಸುವ ರೈಲಿನಿಂದ ಕೆಳಗೆ ಹಾರಿದ ಮಹಿಳೆ!

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ತನ್ನ ಮೊಬೈಲ್ ಫೋನ್ ಕದ್ದ ಕಳ್ಳನನ್ನು ಹಿಡಿಯಲು ಚಲಿಸುವ ರೈಲಿನಿಂದ ಮಹಿಳೆಯೊಬ್ಬರು ಜಿಗಿದ್ದಿದ್ದು, ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಗದಗವನ್ನು ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು 'ಮೊಬಿಫೈ ತಂತ್ರಜ್ಞಾನ' ಆರಂಭಿಸಿದ ಪೊಲೀಸರು, ಜನರಿಂದ ಉತ್ತಮ ಪ್ರತಿಕ್ರಿಯೆ
ರಾಜ್ಯ

ಗದಗವನ್ನು ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು 'ಮೊಬಿಫೈ ತಂತ್ರಜ್ಞಾನ' ಆರಂಭಿಸಿದ ಪೊಲೀಸರು, ಜನರಿಂದ ಉತ್ತಮ ಪ್ರತಿಕ್ರಿಯೆ

ಗದಗವನ್ನು 'ಮೊಬೈಲ್ ಕಳ್ಳತನ ಮುಕ್ತ ನಗರ'ವನ್ನಾಗಿಸಲು ಗದಗ ಪೊಲೀಸ್ ಇಲಾಖೆ ಮೊಬಿಫೈ ಎಂಬ ಉಪಕ್ರಮವನ್ನು ಆರಂಭಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.