ಮೊಬೈಲ್ ಕಳ್ಳರು

ದೆಹಲಿಯಲ್ಲಿ ಮತ್ತೊಂದು ಭೀಕರ ಹತ್ಯೆ: ಮೊಬೈಲ್ ಕಳ್ಳರಿಂದ ರಿಸೆಪ್ಷನಿಸ್ಟ್ ಗೆ ಇರಿದು ಕೊಲೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಮೊಬೈಲ್ ಕಳ್ಳರ ಗ್ಯಾಂಗ್ ವೊಂದು ರಿಸೆಪ್ಷನಿಸ್ಟ್ ಗೆ ಇರಿದು ಹತ್ಯೆ ಮಾಡಿದ್ದಾರೆ.

ಸಿಸಿಬಿ ಭರ್ಜರಿ ಕಾರ್ಯಾಚರಣೆ, 78 ಲಕ್ಷ ರೂ ಮೌಲ್ಯದ 515 ಮೊಬೈಲ್ ವಶಕ್ಕೆ, ಇಬ್ಬರ ಬಂಧನ
ಬೆಂಗಳೂರು ಸಿಸಿಬಿ ಪೊಲೀಸರು ಬೃಹತ್ ಮೊಬೈಲ್ ಕಳ್ಳತನ ಜಾಲವನ್ನು ಬಯಲಿಗೆಳೆದಿದ್ದು, 78 ಲಕ್ಷ ರೂ ಮೌಲ್ಯದ 515 ಮೊಬೈಲ್ ಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಪೋಲೀಸ್ ಕಾರ್ಯಾಚರಣೆ: 8.20 ಲಕ್ಷ ಮೌಲ್ಯದ 70 ಮೊಬೈಲ್ ವಶ, ಮೂವರ ಸೆರೆ
ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಾ ಮೊಬೈಲ್ ಫೋನ್ ಕದಿಯುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ,

ಬೆಂಗಳೂರು: ಇಬ್ಬರು ಮೊಬೈಲ್ ಕಳ್ಳರ ಬಂಧನ: 15 ಲಕ್ಷ ರೂ.ಮೌಲ್ಯದ 103 ಮೊಬೈಲ್ ವಶ
ಜನನಿಬಿಡ ಪ್ರದೇಶಗಳಲ್ಲಿ ಸಾರ್ವಜನಿಕರ ಮೊಬೈಲ್ ಎಗರಿಸುತ್ತಿದ್ದ, ಇಬ್ಬರು ಮೊಬೈಲ್ ಕಳ್ಳರನ್ನು ಪೊಲೀಸರು ಬಂಧಿಸಿ, 103 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ದೃಷ್ಟಿದೋಷವಿದ್ದರೂ ಮೊಬೈಲ್ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ವ್ಯಕ್ತಿ!
ಕಣ್ಣು ಸರಿಯಾಗಿ ಕಾಣಿಸುತ್ತಿದ್ದರೂ ಕೆಲವೊಮ್ಮೆ ಕಳ್ಳರನ್ನು ಹಿಡಿಯಲು ವಿಫಲರಾಗುತ್ತೇವೆ, ಆದರೆ ಇಲ್ಲೊಬ್ಬ ವ್ಯಕ್ತಿ ದೃಷ್ಟಿದೋಷ ಹೊಂದಿದ್ದರೂ, ತನ್ನ ಮೊಬೈಲ್ ಕಳ್ಳತನ ಮಾಡಿದವರನ್ನು ಹಿಡಿದಿದ್ದಾರೆ.

