ರಾಜ್ಯಕೊನೆಗೂ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್ ಜಾಲ ಪತ್ತೆ: ಮೂವರು ಸಿಬ್ಬಂದಿ ಸೇರಿ 9 ಮಂದಿ ಬಂಧನ
ಆಗಸ್ಟ್ 11 ರಂದು ಕೇಂದ್ರ ಕಾರಾಗೃಹದ ಭದ್ರತಾ ವಿಭಾಗದ ಬ್ಯಾರಕ್ಗಳಲ್ಲಿ ನಡೆಸಿದ ದಿಢೀರ್ ದಾಳಿಯ ವೇಳೆ, ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಚಾರಣಾಧೀನ ಕೈದಿ ಪ್ರತಾಪ್ ರೈ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು.