ಮೊಬೈಲ್ ಡೇಟಾ

ಬಳಕೆಯಾಗದೆ ಉಳಿದ ಮೊಬೈಲ್ ಇಂಟರ್ನೆಟ್ ಡೇಟಾ ಮರುದಿನ ಬಳಕೆಗೆ ರೋಲ್ ಓವರ್ ಮಾಡಿ: ಟೆಲಿಕಾಂ ಕಂಪನಿಗಳಿಗೆ ರಾಘವ್ ಚಡ್ಡಾ ಆಗ್ರಹ; Video
ಸಾಮಾನ್ಯವಾಗಿ ನಾವು ಇಂಟರ್ನೆಟ್ ಡೇಟಾ ಹಾಕಿಸುವ ಸಂದರ್ಭದಲ್ಲಿ 1.5GB, 2GB, 3GB ಎಂಬಂತೆ ರಿಚಾರ್ಜ್ ಮಾಡಿಕೊಳ್ಳುತ್ತೇವೆ. ಟೆಲಿಕಾಂ ಕಂಪನಿಗಳು ಇದನ್ನು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಿರುತ್ತವೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಮೊಬೈಲ್ ಡೇಟಾ ಸಲ್ಲಿಸಿ: ನ್ಯಾಯಾಲಯ
ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ.

