ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಧ್ರುವ(25) ತನ್ನ ಸೋದರಸಂಬಂಧಿ ಅಜಯ್ (28) ಮತ್ತು ಆತನ ಸ್ನೇಹಿತ ಚಂದ್ರವೀರ್ ಜೊತೆ ಬಾವಿಯ ಅಂಚಿನಲ್ಲಿ ಕುಳಿತಿದ್ದಾಗ, ಕೈಯಲ್ಲಿದ್ದ ಮೊಬೈಲ್ ಫೋನ್ ಬಾವಿಗೆ ಬಿದ್ದಿದೆ.