ಮೊಬೈಲ್ ನಿಷೇಧ

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟ- ಸಚಿವ ಮಧು ಬಂಗಾರಪ್ಪ
16 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳ ಮೊಬೈಲ್ ಬಳಕೆಯನ್ನು ನಿಯಂತ್ರಿಸಲು ಮುಂದಿನ ಅಧಿವೇಶನದಲ್ಲಿ ವಿಶೇಷ ಮಾರ್ಗಸೂಚಿಗಳನ್ನು ರಚಿಸಿ ಸದನದಲ್ಲಿ ಮಂಡನೆ ಮಾಡಲಿದ್ದೇವೆ.

16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ: ಚರ್ಚೆಯ ಹಂತದಲ್ಲಿದೆ; DCM ಡಿ.ಕೆ ಶಿವಕುಮಾರ್
ನಮ್ಮ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಮೊಬೈಲ್‌ಗಳ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ವಿವರಿಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ಕುರಿತು ಚರ್ಚೆಗಳು ನಡೆಯುತ್ತಿವೆ.

14 ಕ್ಷೇತ್ರಗಳ ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷಿದ್ಧ; ಸಂಜೆಯಿಂದ 144 ಸೆಕ್ಷನ್ ಜಾರಿ
ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ.

ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ
ರಾಜ್ಯದಾದ್ಯಂತ ಇರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ನಿಷೇಧಿಸುವ ಕುರಿತು ಅನೇಕರಿಂದ ಮನವಿಗಳನ್ನು ಸ್ವೀಕರಿಸಿದ ನಂತರ ರಾಜ್ಯದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಚರ್ಚಿಸುತ್ತಿದ್ದಾರೆ.

ಶಬರಿಮಲೆಯಲ್ಲಿ ಮೊಬೈಲ್ ನಿಷೇಧ; ತಿರುವಾಂಕೂರು ದೇವಸ್ವಂ ಮಂಡಳಿ
ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಘೋಷಣೆ ಮಾಡಿದೆ.

ಅಯ್ಯಪ್ಪ ಭಕ್ತರ ಗಮನಕ್ಕೆ; ಶಬರಿಮಲೆಯಲ್ಲಿ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ!
ಅಯ್ಯಪ್ಪ ಸ್ವಾಮಿಯ ಪವಿತ್ರ ಯಾತ್ರಾ ಸ್ಥಳ ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ಮೇಲೆ ಕಠಿಣ ನಿಷೇಧ ಹೇರಲು ದೇವಾಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ.

