ರಾಜ್ಯನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'
ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.