ಮೊಬೈಲ್ ಫೋನ್ ಗಳು

ಶೀಘ್ರದಲ್ಲೇ ಫೋನ್‌ಗಳಲ್ಲಿ ನಂಬರ್ ಬದಲಿಗೆ ಕರೆ ಮಾಡುವವರ ಹೆಸರು ಡಿಸ್ಪ್ಲೇ!
ಟೆಲಿಕಾಂ ಸೇವಾ ಪೂರೈಕೆದಾರರು ತನ್ನ ಬಳಕೆದಾರರಿಗೆ ಕಾಲರ್ ಐಡಿ ಸೌಲಭ್ಯ ಅಥವಾ ಕರೆ ಮಾಡುವವರ ನಂಬರ್ ಬದಲಿಗೆ ಅವರ ಹೆಸರನ್ನು ತೋರಿಸುವ (ಸಿಎನ್‌ಎಪಿ) ವೈಶಿಷ್ಟ್ಯಗಳನ್ನು ಪೂರಕ ಸೇವೆಗಳಾಗಿ ಒದಗಿಸಬೇಕಾಗುತ್ತದೆ ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರವು ಶುಕ್ರವಾರ ಶಿಫಾರಸು ಮಾಡಿದೆ.

ಸಿಲ್ಕ್ಯಾರ ಸುರಂಗ ಕುಸಿತ: ಕಾರ್ಮಿಕರಿಗೆ ಮೊಬೈಲ್ ಫೋನ್, ಬೋರ್ಡ್ ಗೇಮ್ ಕಳುಹಿಸುತ್ತಿರುವ ಅಧಿಕಾರಿಗಳು!
ಸಿಲ್ಕ್ಯಾರ ಸುರಂಗದಲ್ಲಿ ಹದಿನಾಲ್ಕು ದಿನಗಳಿಂದ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಪದೇ ಪದೇ ಅಡೆತಡೆಗಳು ಉಂಟಾಗುತ್ತಿರುವ ಕಾರಣ, 41 ಕಾರ್ಮಿಕರ ಒತ್ತಡ ನಿವಾರಿಸುವ ನಿಟ್ಟಿನಲ್ಲಿ ಅವರಿಗೆ ಮೊಬೈಲ್ ಫೋನ್ ಮತ್ತು ಬೋರ್ಡ್ ಗೇಮ್ ಗಳನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

