ದೇಶಮೋದಿ ನಾಯಕತ್ವದಡಿ ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರ: ರವಿಶಂಕರ್ ಪ್ರಸಾದ್
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿಯಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಿಕಾ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.