ದೇಶ2021ರಲ್ಲಿ ವಾಹನ ಚಲಾಯಿಸುವಾಗ ಮೊಬೈಲ್ ಬಳಕೆಯಿಂದ 1,997 ರಸ್ತೆ ಅಪಘಾತ; 1,040 ಮಂದಿ ಸಾವು
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ವರದಿ ಪ್ರಕಾರ, 2021 ರಲ್ಲಿ ಚಾಲಕರು ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಸಿದ್ದರಿಂದ ಒಟ್ಟು 1,997 ರಸ್ತೆ ಅಪಘಾತಗಳು ಸಂಭವಿಸಿವೆ. ಇದರಲ್ಲಿ 1,040 ಜನರು ಸಾವಿಗೀಡಾಗಿದ್ದಾರೆ ಎಂದಿದೆ.