ಮೊಬೈಲ್ ಬಳಕೆ

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಅಂತ್ಯ: ಜೈಲಿನಲ್ಲಿ ಮೊಬೈಲ್ ಬಳಕೆ ಬಗ್ಗೆ ತಪ್ಪೊಪ್ಪಿಗೆ; 14 ದಿನ ನ್ಯಾಯಾಂಗ ಬಂಧನ!
ಎರಡು ದಿನಗಳ ಕಾಲ ವಿಚಾರಣೆ ನಡೆಸಿರುವ ಪರಪ್ಪನ ಅಗ್ರಹಾರ ಪೊಲೀಸರು ಪ್ರಜ್ವಲ್ ರೇವಣ್ಣ ಮತ್ತು ಪ್ರತಾಪ್ ರೈ ಅವರನ್ನು 42ನೇ ACJM ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಪರಪ್ಪನ ಅಗ್ರಹಾರ ಜೈಲಲ್ಲಿದ್ದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ; ಎರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಕೋರ್ಟ್!
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ: ಡಿಜಿಟಲ್ ಬಳಕೆ ಕರಡು ನೀತಿ ಬಿಡುಗಡೆ; ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಸಲು ಸೂಚನೆ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ನಂತರ ಈ ಕರಡು ನೀತಿ ರೂಪುಗೊಂಡಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ದಿಕ್ಕಿನಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ದಶಕಗಳ ನಂತರ ವಿಧಾನಮಂಡಲ ಅಧಿವೇಶನದಲ್ಲಿ ಮೊಬೈಲ್ ಬಳಕೆ ಮುಕ್ತ; ಸಚಿವರು, ಶಾಸಕರಿಗೆ 5G ವೈಫೈ ಸೌಲಭ್ಯ!
ದಶಕಗಳ ನಂತರ ಸೋಮವಾರದಿಂದ ವಿಧಾನಮಂಡಲದ ಒಳಗೆ ಮತ್ತು ಸುತ್ತ ಮುತ್ತ ಜಾಮರ್‌ಗಳಿಲ್ಲದೆ ಮೊಬೈಲ್ ಫೋನ್‌ಗಳನ್ನು ಮುಕ್ತವಾಗಿ ಕೊಂಡೊಯ್ಯಬಹುದಾಗಿದೆ.

ಮೊಬೈಲ್ ಗೀಳು: ಪೋಷಕರು ಗದರಿದ್ದಕ್ಕೆ ಜಲಪಾತಕ್ಕೆ ಹಾರಿದ ಬಾಲಕಿ- ವಿಡಿಯೋ ವೈರಲ್
ಸದಾ ಮೊಬೈಲ್ ಹಿಡಿದುಕೊಂಡು ಅದರಲ್ಲೇ ಮುಳುಗಿ ಹೋಗುತ್ತಿರುವ ಮಕ್ಕಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಮೊಬೈಲ್ ಗೀಳು ಕೆಲವೊಮ್ಮೆ ಪ್ರಾಣಕ್ಕೂ ಕುತ್ತು ತರುವ ಮಟ್ಟಿಕ್ಕೂ ಕಾರಣವಾಗುತ್ತಿದೆ.

ಗುಜರಾತ್ ರಾಜ್ಯದಲ್ಲಿ ಶೇ 51ರಷ್ಟು ಮಹಿಳೆಯರ ಬಳಿ ಮೊಬೈಲ್ ಇಲ್ಲ, 567 ಹಳ್ಳಿಗಳಲ್ಲಿ ಮೊಬೈಲ್ ಸಂಪರ್ಕವಿಲ್ಲ!
ಗುಜರಾತ್‌ನಲ್ಲಿ ಶೇ 51 ಕ್ಕಿಂತ ಹೆಚ್ಚು ಮಹಿಳೆಯರು ಮೊಬೈಲ್ ಫೋನ್ ಹೊಂದಿಲ್ಲ. ರಾಜ್ಯದ ಒಟ್ಟು 18,425 ಹಳ್ಳಿಗಳಲ್ಲಿ 567 ಕ್ಕೂ ಹೆಚ್ಚು ಹಳ್ಳಿಗಳು ಮೊಬೈಲ್ ಸಂಪರ್ಕವಿಲ್ಲದೆ ಉಳಿದಿವೆ.

ಸಭೆಯಲ್ಲಿ ಮೊಬೈಲ್ ಬಳಕೆ ಮಾಡುತ್ತಿದ್ದ ಸಚಿವರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ಮೋದಿ
ಮಹತ್ವದ ಸಭೆಯಲ್ಲಿ ಮೊಬೈಲ್ ಫೋನ್ ಬಳಕೆ ಮಾಡುತ್ತಿದ್ದ ಸಚಿವರು ಪ್ರಧಾನಿ ನರೇಂದ್ರ ಮೋದಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಗುಜರಾತ್ ನ ಗ್ರಾಮವೊಂದರಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಮೊಬೈಲ್ ಬಳಕೆ ನಿಷೇಧ!
ಗುಜರಾತ್ ನ ಮೆಹಸಾನಾ ಜಿಲ್ಲೆಯ ಸೂರಜ್ ಗ್ರಾಮದಲ್ಲಿ ಶಾಲಾ ವಿದ್ಯಾರ್ಥಿನಿಯರು ಮೊಬೈಲ್ ಬಳಕೆ ಮಾಡುವುದು ಅಥವಾ ಮೊಬೈಲ್ ಖರೀದಿಸುವುದನ್ನು ನಿಷೇಧಿಸಲಾಗಿದೆ.

