ರಾಜ್ಯವ್ಯಾಪಕವಾಗಿ ಹರಡುತ್ತಿರುವ ಕೊರೋನಾ: ರಾಜ್ಯದಲ್ಲಿ ತಪಾಸಣೆ ಹೆಚ್ಚಳಕ್ಕೆ ಮೊಬೈಲ್ ಬೂತ್'ಗೆ ಸಿಎಂ ಚಾಲನೆ
ರಾಜ್ಯದಲ್ಲಿ ಮಹಾಮಾರಿ ಕೊರೋನಾ ವ್ಯಾಪಕವಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆ ಕೈಗೊಳ್ಳಲು ಸ್ಥಾಪನೆ ಮಾಡಲಾಗಿರುವ ಮೊಬೈಲ್ ಬೂತ್'ಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಚಾಲನೆ ನೀಡಿದ್ದಾರೆ.