ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಲಿಮಿಟೆಡ್ ಗಳು ತಮ್ಮ ಮೊಬೈಲ್ ಕರೆ ಶುಲ್ಕ ಹೆಚ್ಚಳ ಮಾಡುವುದಾಗಿ ಹೇಳಿದ ನಂತರ ಇದೀಗ ರಿಲಯನ್ಸ್ ಜಿಯೋ ಸಹ ತನ್ನ ಗ್ರಾಹಕರಿಗೆ ಶಾಕ್ ನೀಡಿದೆ.