ಸಿನಿಮಾ ಸುದ್ದಿಲೀಲಮ್ಮನಂಥ ಅತ್ತೆ ಪಡೆಯುವುದಕ್ಕೆ ನಾನು ಮತ್ತು ಅವರಂಥ ಅಜ್ಜಿ ಪಡೆಯುವುದಕ್ಕೂ ನನ್ನ ಮಗ ಪುಣ್ಯ ಮಾಡಿದ್ದೇವೆ: ವಿನೋದ್ ರಾಜ್ ಪತ್ನಿ ಮಾತು
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿಯವರು ಬಾರದ ಲೋಕಕ್ಕೆ ಪಯಣ ಬೆಳೆಸಿ ಇಂದು ಭಾನುವಾರಕ್ಕೆ ಮೂರು ದಿನ ಕಳೆದಿದೆ. ಅಂತಿಮ ಕ್ರಿಯೆ ಕಾರ್ಯದಲ್ಲಿ ಅವರ ಪುತ್ರ ವಿನೋದ್ ರಾಜ್ ಪತ್ನಿ ವಿನು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ.