ದೇಶನವದೆಹಲಿ: ಮೊಯಿತ್ರಾ, ಮಣಿಮೇಕಲೈ ವಿರುದ್ಧ ಪೊಲೀಸರಿಗೆ ಬಿಜೆಪಿ ಮುಖಂಡರ ದೂರು
ಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.