ಮೊಯಿನ್ ಅಲಿ

ಬೆಸ್ಟ್ ಕ್ರಿಕೆಟಿಂಗ್ ಬ್ರೈನ್ ಇರುವುದು ಯಾರಿಗೆ?; ಎಂಎಸ್ ಧೋನಿ ಖಂಡಿತಾ ಅಲ್ಲ, RCB ಮಾಜಿ ಮೆಂಟರ್ ಹೆಸರೇಳಿದ ಮೊಯಿನ್ ಅಲಿ!
2018 ರಿಂದ 2020 ರವರೆಗಿನ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಪರ ಮೊಯಿನ್ ಆಡಿದ್ದ ಅವಧಿಯಲ್ಲಿ ನೆಹ್ರಾ ಅವರು ಬೌಲಿಂಗ್ ಕೋಚ್ ಮತ್ತು ಮಾರ್ಗದರ್ಶಕ (ಮೆಂಟರ್) ಆಗಿದ್ದರು.

'ಅಂತಾರಾಷ್ಟ್ರೀಯ ಕ್ರಿಕೆಟ್ ಭಿನ್ನ': ಜೋಫ್ರಾ ಆರ್ಚರ್‌ಗೆ ಎರಡು ಬಾರಿ ಔಟಾದ ವೈಭವ್ ಸೂರ್ಯವಂಶಿ; RCB ಮಾಜಿ ಆಟಗಾರನ ಟೀಕೆ ವೈರಲ್
ಸಂಜು ಸ್ಯಾಮ್ಸನ್ ಸತತ ಮೂರು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲರಾದ ನಂತರ ವೈಭವ್ ಸೂರ್ಯವಂಶಿ ಅವರನ್ನು ತಂಡದ ಆಡುವ ಹನ್ನೊಂದರ ಬಳಗಕ್ಕೆ ಆಯ್ಕೆ ಮಾಡಲಾಯಿತು.

'ಏನೋ ಸರಿಯಿಲ್ಲ': ಮುಸ್ತಾಫಿಜುರ್ ರೆಹಮಾನ್ ಕೈಬಿಟ್ಟ ಬಗ್ಗೆ KKR ಮಾಜಿ ತಾರೆ ಮೊಯಿನ್ ಅಲಿ ಅಸಮಾಧಾನ
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), 'ಎಕ್ಸ್'ನಲ್ಲಿನ ತನ್ನ ಅಧಿಕೃತ ಪಿಎಸ್ಎಲ್ ಖಾತೆಯ ಮೂಲಕ, ಮುಸ್ತಾಫಿಜುರ್ ಪಾಕಿಸ್ತಾನ ಸೂಪರ್ ಲೀಗ್‌ನ ಮುಂದಿನ ಆವೃತ್ತಿಯಲ್ಲಿ ಆಡಲಿದ್ದಾರೆ ಎಂದು ಘೋಷಿಸಿದೆ.

2019 ರಲ್ಲಿ ವಿರಾಟ್ ಕೊಹ್ಲಿಯನ್ನು ನಾಯಕನ ಸ್ಥಾನದಿಂದ ಕೆಳಗಿಳಿಸಲು RCB ಬಯಸಿತ್ತು, ಆದರೆ...!
ಡೇನಿಯಲ್ ವೆಟ್ಟೋರಿ ನಂತರ 2013ರಲ್ಲಿ ಪೂರ್ಣಾವಧಿ ನಾಯಕರಾದ ಕೊಹ್ಲಿ, ಲೀಗ್‌ನ ಅತಿದೊಡ್ಡ ಬ್ಯಾಟಿಂಗ್ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರಾಗಿದ್ದಾರೆ. ಆದರೆ, ಅವರ ನಾಯಕತ್ವದ ಬಗ್ಗೆ ತೀವ್ರ ಟೀಕೆಗಳು ಎದುರಾಗಿದ್ದವು.

Moeen Ali: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ನ ಆಲ್ ರೌಂಡರ್ ನಿವೃತ್ತಿ ಘೋಷಣೆ
ಮೊಯಿನ್ ಅಲಿ ಅವರು ಇದೇ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಮೊಯಿನ್ ಅಲಿ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

2ನೇ ಟೆಸ್ಟ್, 4ನೇ ದಿನದಾಟ ಅಂತ್ಯ: ಭಾರತಕ್ಕೆ 154 ರನ್ ಗಳ ಮುನ್ನಡೆ, ಇಂಗ್ಲೆಂಡ್ ಮೇಲುಗೈ
ಲಂಡನ್‌ನ ಲಾರ್ಡ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್‌ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಭಾರತ 154 ಮುನ್ನಡೆ ಸಾಧಿಸಿದೆ.

ಆರ್‌ಸಿಬಿ ತಂಡ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ, ಎಬಿಡಿಯನ್ನೆ ನೆಚ್ಚಿಕೊಳ್ಳುವಂತಿಲ್ಲ: ಮೊಯಿನ್ ಅಲಿ
ಅಭಿಮಾನಿಗಳು ಮಾತ್ರ ಈ ಸಲ ಕಪ್ ನಮ್ದೆ ಅಂತಾ ಪ್ರತಿ ಐಪಿಎಲ್ ವೇಳೆಯೂ ಹೇಳುತ್ತಾ ಬರುತ್ತಿದ್ದಾರೆ. ಆದರೆ 12 ಆವೃತ್ತಿ ಕಳೆದರು ಬೆಂಗಳೂರು ತಂಡ ಮಾತ್ರ ಚಾಂಪಿಯನ್ ಆಗಿಲ್ಲ. ಈ ಬಗ್ಗೆ ಮಾತನಾಡಿರುವ ಮೋಹಿನ್ ಅಲಿ ಐಪಿಎಲ್ ಗೆಲ್ಲಬೇಕು ಅಂದರೆ ಕೊಹ್ಲಿ ಮತ್ತು ಎಬಿಡಿಯನ್ನೇ ನೆಚ್ಚಿಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

ಐದನೇ ಟೆಸ್ಟ್ ಪಂದ್ಯ: ಮೊಯಿನ್ ಅಲಿ ಶತಕ; ದಿನದಂತ್ಯಕ್ಕೆ ಇಂಗ್ಲೆಂಡ್ 284/4
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ, ಮೊದಲ ದಿನದ ಅಂತ್ಯಕ್ಕೆ, ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ನಾಲ್ಕು ವಿಕೆಟ್ ನಷ್ಟಕ್ಕೆ...

