ದೇಶಉತ್ತರ ಪ್ರದೇಶ: ಮೊರಾದಾಬಾದ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 5 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, 73 ಪೊಲೀಸರು ಕ್ವಾರಂಟೈನ್'ಗೆ
ಉತ್ತರಪ್ರದೇಶದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಈ ನಡುವೆ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಮೊರಾಬಾದ್ ನಲ್ಲಿ ನಡೆದ ಹಲ್ಲೆ ಘಟನೆ ಬಳಿಕ ಆಘಾತಕಾರಿ ವಿಷಯವೊಂದು ಇದೀಗ ಬಹಿರಂಗಗೊಂಡಿದೆ.