ಮೊರೆನಾ

ಆಫ್ರಿಕನ್ Cheetah ಗಳನ್ನ ನಾಯಿಗಳ ರೀತಿ ಓಡಿಸುತ್ತಿರುವ ಗ್ರಾಮಸ್ಥರು! Video
ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಟೆರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದನ್ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರೈತರು ಕೊಯ್ಲು ಮಾಡಿದ ಗೋಧಿಯನ್ನು ಸಂಗ್ರಹಿಸುವಲ್ಲಿ ನಿರತರಾಗಿದ್ದರು.

ಮಧ್ಯ ಪ್ರದೇಶ: ಕಾರ್ಖಾನೆಯಲ್ಲಿ ಶಂಕಿತ ವಿಷಾನಿಲ ಉಸಿರಾಡಿ ಮೂವರು ಸಹೋದರರು ಸೇರಿ ಐವರು ಕಾರ್ಮಿಕರು ಸಾವು
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

