ಮೊರ್ನೆ ಮಾರ್ಕೆಲ್

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಸ್ಥಾನ ಪಡೆದ ಆಕಾಶ್ ದೀಪ್‌ ಕುರಿತು ಭಾರತದ ಕೋಚ್ ಶ್ಲಾಘನೆ!
ಕ್ರಿಕೆಟ್

England-India Test Series: ಜಸ್ಪ್ರೀತ್ ಬುಮ್ರಾ ಬದಲಿಗೆ ಸ್ಥಾನ ಪಡೆದ ಆಕಾಶ್ ದೀಪ್‌ ಕುರಿತು ಭಾರತದ ಕೋಚ್ ಶ್ಲಾಘನೆ!

ಎರಡನೇ ಇನಿಂಗ್ಸ್‌ನಲ್ಲಿ ಆಕಾಶ್‌ ಅವರಿಗೆ ಮೊದಲು ವಿಕೆಟ್ ಒಪ್ಪಿಸಿದ್ದು ಬೆನ್ ಡಕೆಟ್ ಆಗಿದ್ದರು. ಜೋ ರೂಟ್ ಅವರ ರೀತಿಯಲ್ಲಿಯೇ ಬೌಲ್ಡ್ ಆಗಿ ಔಟ್ ಆದರು.

Champions Trophy 2025: ತುರ್ತು ಕಾರಣದಿಂದಾಗಿ ಟೀಂ ಇಂಡಿಯಾ ಬೌಲಿಂಗ್ ಕೋಚ್ ತವರಿಗೆ ವಾಪಸ್!
ಕ್ರಿಕೆಟ್

Champions Trophy 2025: ತುರ್ತು ಕಾರಣದಿಂದಾಗಿ ಟೀಂ ಇಂಡಿಯಾ ಬೌಲಿಂಗ್ ಕೋಚ್ ತವರಿಗೆ ವಾಪಸ್!

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದ 40 ವರ್ಷದ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮೊರ್ಕೆಲ್, ಶನಿವಾರ ಭಾರತ ತಂಡದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದರು.

ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ಮೊರ್ನೆ ಮಾರ್ಕೆಲ್ ಕ್ರಿಕೆಟ್ ಬದುಕಿಗೆ ವಿದಾಯ
ಕ್ರಿಕೆಟ್

ಆಸ್ಟ್ರೇಲಿಯಾ ಟೆಸ್ಟ್ ಸರಣಿ ಬಳಿಕ ಮೊರ್ನೆ ಮಾರ್ಕೆಲ್ ಕ್ರಿಕೆಟ್ ಬದುಕಿಗೆ ವಿದಾಯ

ದಕ್ಷಿಣ ಆಫ್ರಿಕಾದ ವೇಗಿ ಮೊರ್ನೆ ಮಾರ್ಕೆಲ್ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತಾವು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.