ದೇಶಮೋರ್ಬಿ ಸೇತುವೆ ದುರಂತ: ಅಫಿಡವಿಟ್ ಸಲ್ಲಿಸಿ ಇಲ್ಲವೇ ದಂಡ ಪಾವತಿಸಿ; ಮೋರ್ಬಿ ಪುರಸಭೆಗೆ ಗುಜರಾತ್ ಹೈಕೋರ್ಟ್ ತರಾಟೆ
135 ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗುಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ತಾನು ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಲು ವಿಫಲವಾದ ಮೋರ್ಬಿ ಪುರಸಭೆಯನ್ನು (ಎಂಎಂಸಿ) ಗುಜರಾತ್ ಹೈಕೋರ್ಟ್ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.