ದೇಶಆತುರ ಬಿದ್ದ ಒರೆವಾ ಕಂಪನಿ: ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ತೂಗುಸೇತುವೆ ಸಂಚಾರಕ್ಕೆ ಮುಕ್ತ!
ತ್: ಪಶ್ಚಿಮ ಗುಜರಾತ್ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗುಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಪುನಃ ಮುಕ್ತಗೊಳಿಸುವ ಮುನ್ನ ಪುರಸಭೆಯಿಂದ ಅರ್ಹತಾ (ಫಿಟ್ನೆಸ್) ಪ್ರಮಾಣಪತ್ರ ಪಡೆದುಕೊಂಡಿರಲಿಲ್ಲ.