141 ಮಂದಿಯನ್ನು ಬಲಿ ಪಡೆದ ಗುಜರಾತ್ನ ಮೊರ್ಬಿಯ ಸೇತುವೆ ಕುಸಿದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಲಿದ್ದಾರೆ.