ದೇಶಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವಲ್ಲಿ ರಾಮಬಾಣವಾಗುತ್ತಿದೆ ಈ ಹೊಸ ಔಷಧಿ..!
ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.