ರಾಜ್ಯಹಾಲಿನ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್ಟಿ, ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳಿಗೆ ಸೂಚನೆ- ಸಿಎಂ ಬೊಮ್ಮಾಯಿ
ಡೈರಿ ಉತ್ಪನ್ನಗಳು, ಪ್ಯಾಕ್ ಮಾಡಿದ ಮತ್ತು ಬ್ರಾಂಡೆಡ್ ಆಹಾರ ಉತ್ಪನ್ನಗಳ ಮೇಲಿನ ಶೇ. 5 ರಷ್ಟು ಜಿಎಸ್ಟಿ ತೆರಿಗೆಯನ್ನು ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳನ್ನು ಕೇಳಿಕೊಳ್ಳುವುದಾಗಿ ಜಿಎಸ್ಟಿ ದರ ತರ್ಕಬದ್ಧಗೊಳಿಸುವಿಕೆ ಕುರಿತು ಸಚಿವರ ಗುಂಪಿನ (ಜಿಒಎಂ) ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.