ಮೊಸಳೆ

ಕಾಳಿ ನದಿ ದಡದಲ್ಲಿ ಮರಿಗಳ ಕಾಯುತ್ತಿರುವ ತಾಯಿ ಮೊಸಳೆ: ವೀಡಿಯೋ ವೈರಲ್; ದೃಶ್ಯ ನೋಡಲು ಮುಗಿಬೀಳುತ್ತಿರುವ ಪ್ರವಾಸಿಗರು..!
ದಾಂಡೇಲಿಯ ಸರ್ಕಾರಿ ಅತಿಥಿಗೃಹದ ಸಮೀಪದ ಕಾಳಿ ನದಿ ತೀರದಲ್ಲಿ ಮೊಸಳೆಯೊಂದು ದಟ್ಟವಾದ ಗಿಡಗಂಟಿಗಳ ನಡುವೆ ಸುಮಾರು 40 ಮೊಟ್ಟೆ ಇಟ್ಟಿದ್ದು, ಈಗ ಆ ಮೊಟ್ಟೆಗಳು ಒಡೆದು ಮರಿಗಳು ನದಿ ತೀರದ ಸುತ್ತಮುತ್ತ ಸಂಚರಿಸುತ್ತಿವೆ.

Video: ಉದ್ಯಮಿಯ ತಿಂದು ತೇಗಿದ 15 ಅಡಿ ಉದ್ದದ ಬೃಹತ್ ಮೊಸಳೆ; ಗುಂಡೇಟು, ಏರ್ ಲಿಫ್ಟ್ ಮೂಲಕ ನೀರಿನಿಂದ ಹೊರಕ್ಕೆ!
ಮೃತ ವ್ಯಕ್ತಿಯನ್ನು 59 ವರ್ಷದ ಉದ್ಯಮಿ ಗೇಬ್ರಿಯಲ್ ಬಟಿಸ್ಟಾ ಎಂದು ಗುರುತಿಸಲಾಗಿದೆ. ಅವರನ್ನು ಕೊಂದು ತಿಂದ ಬಳಿಕ ನೀರಿನಲ್ಲಿ ಅವಿತಿತ್ತು.

Serial Killer Doctor: ದೇಹಗಳನ್ನು ಮೊಸಳೆಗೆ ಹಾಕುತ್ತಿದ್ದ ಡಾಕ್ಟರ್ ಬಂಧನ!
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸಾವಿನ ಭೀತಿ ಹುಟ್ಟಿಸಿದ್ದ Doctor Death ನನ್ನು ಬಂಧಿಸುವಲ್ಲಿ ಕೊನೆಗೂ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Video: ಕರೆಂಟ್ ಕೊಟ್ಟ GESCOMಗೆ ಶಾಕ್ ಕೊಟ್ಟ ರೈತರು; ಕಚೇರಿಗೆ ಜೀವಂತ ಮೊಸಳೆ ತಂದು ಪ್ರತಿಭಟನೆ!
ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗರೂರ್ ಬಿ ಗ್ರಾಮದ ರೈತರು ಗುಲ್ಬರ್ಗಾ ವಿದ್ಯುತ್ ಪ್ರಸರಣ ನಿಗಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಚೇರಿಗೆ ಜೀವಂತ ಮೊಸಳೆ ತಂದು ಪ್ರತಿಭಟನೆ ನಡೆಸಿದ್ದಾರೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನ..! Video
ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಒಂದು ಜೀಬ್ರಾ ಮತ್ತು ಎರಡು ಗಂಡು ತಮಿನ್ ಜಿಂಕೆಗಳನ್ನು ಪಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಪ್ರಾಣಿಗಳು ಆರೋಗ್ಯವಾಗಿವೆ. 45 ದಿನ ಕ್ವಾರೆಂಟೈನ್‌ನಲ್ಲಿಟ್ಟು ನಂತರ ವೀಕ್ಷಣೆಗೆ ಬಿಡಲಾಗುತ್ತದೆ.

ಪ್ರವಾಹ ಪೀಡಿತ ಗುಜರಾತ್ ನಲ್ಲಿ ಮೊಸಳೆ ಹಾವಳಿ; ಬೈಕ್ ನಲ್ಲಿ ರಕ್ಷಣೆ!

Gujarat Floods: ಜನವಸತಿ ಪ್ರದೇಶಕ್ಕೆ ನುಗ್ಗಿದ ಮೊಸಳೆಗಳ ದ್ವಿಚಕ್ರ ವಾಹನದಲ್ಲಿ ಸಾಗಿಸಿ ರಕ್ಷಣೆ, Video Viral
ಗುಜರಾತ್‌ನಲ್ಲಿ ಪ್ರವಾಹದಿಂದಾಗಿ (Gujarat floods) ಬೀದಿಯಲ್ಲಿ ಬಿದ್ದಿದ್ದ ಮೊಸಳೆಗಳನ್ನು ರಕ್ಷಿಸುವ ಕೆಲಸಗಳು ಭರದಿಂದ ಸಾಗುತ್ತಿದ್ದು, ವಡೋದರಾದಲ್ಲಿ ಪ್ರವಾಹ ಪೀಡಿತ ಜನವಸತಿ ಪ್ರದೇಶದಲ್ಲಿ ಆತಂಕ ಸೃಷ್ಟಿಸಿರುವ ಮೊಸಳೆಗಳನ್ನು ತಂಡವೊಂದು ದ್ವಿಚಕ್ರ ವಾಹನದಲ್ಲಿ ಸುರಕ್ಷಿತ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ ರಕ್ಷಣೆ ಮಾಡುತ್ತಿದೆ.

Video: ಕಬ್ಬಿಣದ ಗೇಟ್ ಹಾರಲು ಯತ್ನಿಸಿದ 10 ಅಡಿ ದೈತ್ಯ ಮೊಸಳೆ
ದಾರಿ ತಪ್ಪಿ ಊರಿನೊಳಗೆ ಬಂದಿದ್ದ ದೈತ್ಯ ಮೊಸಳೆಯೊಂದು ಕಬ್ಬಿಣದ ಗೇಟ್ ಹಾರಲು ಯತ್ನಿಸುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದೆ.

ಗಂಡನೊಂದಿಗೆ ಜಗಳ: ಕೋಪದ ಭರದಲ್ಲಿ ಮೊಸಳೆ ತುಂಬಿದ್ದ ನಾಲೆಗೆ ಮಗು ಎಸೆದ ತಾಯಿ!
ಗಂಡನ ಮೇಲಿದ್ದ ಕೋಪಕ್ಕೆ ಆರು ವರ್ಷದ ಮಗುವನ್ನು ಮೊಸಳೆ ತುಂಬಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ವರದಿಯಾಗಿದೆ.

