ವಿದೇಶMaldives Election: ಭಾರತ ವಿರೋಧಿ ನಿಲುವಿನ ಮಹಮದ್ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ!
ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್ ಮುಯಿಜು (Mohamed Muizzu) ಮಾಲ್ಡೀವ್ಸ್ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದು, ಮತ್ತೆ ಸರ್ಕಾರ ರಚನೆ ಮಾಡಲಿದ್ದಾರೆ.