ಕ್ರೀಡೆಏಷ್ಯನ್ ಗೇಮ್ಸ್ 2018: ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದ ಹಿಮಾ ದಾಸ್, ಮೊಹಮ್ಮದ್ ಬೆಳ್ಳಿಗೆ ತೃಪ್ತಿ!
ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಹಿಮಾ ದಾಸ್ ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದಾರೆ...