ದೇಶಉಗ್ರರ ಗುಂಡಿಗೆ ಬಲಿಯಾದ ಎನ್ ಕೌಂಟರ್ ಸ್ಪೆಶಲಿಸ್ಟ್ ಅಲ್ತಾಫ್ ದಾರ್
ಜಮ್ಮು-ಕಾಶ್ಮೀರದ ಭಯೋತ್ಪಾದಕ ನಿಗ್ರಹ ತಜ್ಞ ಪ್ರಮುಖ ಪೊಲೀಸ್ ಅಧಿಕಾರಿಗಳಲ್ಲೊಬ್ಬರೆಂಬ ಖ್ಯಾತಿಗೆ ಪಾತ್ರರಾಗಿದ್ದ ಸಬ್ ಇನ್ಸ್ ಪೆಕ್ಟರ್ ಮೊಹಮ್ಮದ್ ಅಲ್ತಾಫ್ ದಾರ್ (37) ಅವರು ಬಂಡೀಪುರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆಂದು ಗುರುವಾರ ವರದಿಯಾಗಿದೆ...