ದೇಶಕೆಂಪುಕೋಟೆ ದಾಳಿ ಪ್ರಕರಣ: ಉಗ್ರ ಮೊಹಮ್ಮದ್ ಆರಿಫ್ ಗೆ ಗಲ್ಲು ಶಿಕ್ಷೆ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
2000 ಇಸವಿಯಲ್ಲಿ ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ ವಿಧಿಸಲಾಗಿದ್ದ ಗಲ್ಲುಶಿಕ್ಷೆ ತೀರ್ಪನ್ನು ಸುಪ್ರಿಂ ಕೋರ್ಟ್ ಗುರುವಾರ ಎತ್ತಿ ಹಿಡಿದಿದೆ.